Search for products..

Home / Categories / Kannada /

ಪಂಜೆ ಮಂಗೇಶರಾಯರ ಮಕ್ಕಳ ಕಥೆಗಳು

ಪಂಜೆ ಮಂಗೇಶರಾಯರ ಮಕ್ಕಳ ಕಥೆಗಳು

Select Language *



Product details

ಪಂಜೆ ಮಂಗೇಶರಾಯರು ಮಕ್ಕಳ ಸಾಹಿತ್ಯದ ಆದ್ಯ ಪುರುಷರು. ಅವರು ಮಕ್ಕಳ ಕಥೆಗಳನ್ನು ರಚಿಸಿ ಸರಿಸುಮಾರು 100 ವರ್ಷಗಳಾಗಿದ್ದರೂ ಇಂದಿಗೂ ಅವುಗಳ ತಾಜಾತನ ಮಾಸಿಲ್ಲ. ಕನ್ನಡದಲ್ಲಿ ಮಕ್ಕಳ ಸಾಹಿತ್ಯವನ್ನು ಬರೆಯಲು ಯಾರೂ ಸಾಹಸ ಮಾಡದೇ ಇದ್ದಾಗ ಪಂಜೆಯವರು ಆ ಕೆಲಸದಲ್ಲಿ ತೊಡಗಿ ಯಶಸ್ವಿಯಾದರು. ಚಿತ್ರ ಸಹಿತವಾದ ಪಂಜೆ ಮಂಗೇಶರಾಯರ ಆಕರ್ಷಕ ಕಥೆಗಳ ಸಂಕಲನವಿದು.


Similar products


Home

Cart

Account